ಪ್ರಜಾಪ್ರಭುತ್ವವನ್ನು ಧಮನಿಸುವ ಕೆಲಸ ಮಾಡಿದ್ರೆ ರಾಜ್ಯದ ಜನತೆ ತಕ್ಕ ಉತ್ತರ ನೀಡುತ್ತಾರೆ- ಮುರಳಿಕೃಷ್ಣ ಹಸಂತಡ್ಕ.

ಪ್ರಜಾಪ್ರಭುತ್ವವನ್ನು ಧಮನಿಸುವ ಕೆಲಸ ಮಾಡಿದ್ರೆ ರಾಜ್ಯದ ಜನತೆ ತಕ್ಕ ಉತ್ತರ ನೀಡುತ್ತಾರೆ- ಮುರಳಿಕೃಷ್ಣ ಹಸಂತಡ್ಕ

ಪುತ್ತೂರು: ಪಾಕಿಸ್ತಾನ ಜಿಂದಾಬಾದ್, ರಾಮೇಶ್ವರ ಬಾಂಬ್ ಬ್ಲಾಸ್ಟ್ ವಿರುದ್ಧ ಭಯೋತ್ಪಾದನ ವಿರೋಧಿ ಹೋರಾಟ ಸಮಿತಿ ಆಶ್ರಯದಲ್ಲಿ ತುಮಕೂರಿನಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನಾ ಸಭೆಯಲ್ಲಿ ಭಾಗಿಯಾಗಲು ಬಂದಿದ್ದೆ. ಈ ವೇಳೆ ತುಮಕೂರು- ಕುಣಿಗಲ್‌ ರಸ್ತೆಯಲ್ಲಿ ಪೊಲೀಸರು ನಮ್ಮನ್ನು ತಡೆದಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೋಲೆ ಎಂದು ಮುರಳಿಕೃಷ್ಣ ಹಸಂತಡ್ಕ ಹೇಳಿದ್ದಾರೆ.
ಪೊಲೀಸ್‌ ವಶದಿಂದ ಬಿಡುಗಡೆಯಾದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾವು ಕೆಟ್ಟ ಕೆಲಸ ಮಾಡಲು ಹೊರಟವರಲ್ಲ. ಜನಜಾಗೃತಿ ಕೆಲಸ ಮಾಡಲು ಹೊರಟವರು. ಪ್ರಜಾಪ್ರಭುತ್ವವನ್ನು ಧಮನಿಸುವ ಕೆಲಸ ಮಾಡಿದ್ರೆ ರಾಜ್ಯದ ಜನತೆ ತಕ್ಕ ಉತ್ತರ ನೀಡುತ್ತಾರೆ. ಇಡೀ ರಾಜ್ಯದಲ್ಲಿ ಮುಂದಿನ ದಿನ ಇದಕ್ಕೆ ವಿರುದ್ಧವಾಗಿ ಪ್ರತಿಭಟನೆಗಳು ನಡೆಯುತ್ತದೆ. ರಾಷ್ಟ್ರ ಪ್ರೇಮ, ರಾಷ್ಟ್ರಜಾಗೃತಿಗಾಗಿ ದಿನದ 24 ಗಂಟೆ, ವರ್ಷದ 365 ದಿನವೂ ದುಡಿಯುತ್ತೇವೆ. ಯಾವ ಮೂಲೆಯಲ್ಲಾದರೂ ಜಾಗೃತಿ ಕೆಲಸ ಮಾಡಲು ಸಿದ್ದ, ತಾಕತ್ತಿದ್ದರೆ ಮುಂದಿನ ದಿನ ತಡೆಯಿರಿ ಎಂದು ಹೇಳಿರುವ ಮುರಳಿಕೃಷ್ಣ ಹಸಂತಡ್ಕ ರಾಜ್ಯ ಸರ್ಕಾರಕ್ಕೆ ನೇರ ಸವಾಲೆಸೆದಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!