ಮಾಣಿ ಮೈಸೂರು ರಾಷ್ಟಿçÃಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತ.ಗಾಯಾಳು ಯುವಕ ಸಾವು.

ಪುತ್ತೂರು: ಕಳೆದ ಒಂದು ವಾರಗಳ ಹಿಂದೆ ಮಾಣಿ ಮೈಸೂರು ರಾಷ್ಟಿçÃಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್‌ನಲ್ಲಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬೀರ್ಮಕಜೆ ಎಂಬಲ್ಲಿನ ನಿವಾಸಿ ಪ್ರಸಾದ್(೨೭) ಮೃತಪಟ್ಟ ಯುವಕ.

ನಗರದ ಬೈಪಾಸ್‌ನಲ್ಲಿರುವ ಗ್ಯಾರೇಜ್‌ನಲ್ಲಿ ಮೆಕಾನಿಕ್ ಆಗಿರುವ ಪ್ರಸಾದ್ ಅವರು ಕಳೆದ ಫೆ. ೨೯ರಂದು ತನ್ನ ಬೈಕ್‌ನಲ್ಲಿ ಬರುತ್ತಿದ್ದ ವೇಳೆಯಲ್ಲಿ ಬೈಕ್ ಸ್ಕಿಡ್ ಆಗಿ ಉರುಳಿ ಬಿದ್ದಿತ್ತು. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!