ಪ್ರಭು ಶ್ರೀ ರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ಕುಮಾರ್ ಸೇವಾದಾರನಾಗಿ ಶ್ರೀರಾಮನ ಸೇವೆಯಲ್ಲಿ ಪಾಲ್ಗೊಂಡರು.

ಪ್ರಭು ಶ್ರೀ ರಾಮಚಂದ್ರನ ಜನ್ಮಭೂಮಿ ಅಯೋಧ್ಯೆಯಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಸುನಿಲ್ ಕುಮಾರ್ ಸೇವಾದಾರನಾಗಿ ಶ್ರೀರಾಮನ ಸೇವೆಯಲ್ಲಿ ಪಾಲ್ಗೊಂಡರು.
ಅಯೋಧ್ಯೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ 48 ದಿನಗಳ ಮಂಡಲ ಉತ್ಸವದ ಅಂಗವಾಗಿ ಇಂದು ನಡೆದ ಕಲಶಾರಾಧನೆ ಮತ್ತು ಕಲಶಾಭಿಷೇಕದ ಸೇವಾದಾರನಾಗಿ ಕುಟುಂಬ ಸಮೇತರಾಗಿ ಆಗಮಿಸಿ ಪಲ್ಲಕ್ಕಿ ಉತ್ಸವ ತೊಟ್ಟಿಲು ಪೂಜೆಗಳಲ್ಲಿ ಭಾಗವಹಿಸಿ ಶ್ರೀ ರಾಮನ ಕೃಪೆಗೆ ಪಾತ್ರರಾದರು.

News Editor

Learn More →

Leave a Reply

Your email address will not be published. Required fields are marked *