ನವದೆಹಲಿ: CJP ಪ್ರತಿಭಟನೆಗೂ ಮುನ್ನ ಧ್ರುವ ರಾಠಿ ಅರೆಸ್ಟ್!!

ದೆಹಲಿಯಲ್ಲಿ ಆಯೋಜಿಸಲಾಗಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ ಪ್ರತಿಭಟನೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಪ್ರಸಿದ್ಧ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ.

ಗುರುಗ್ರಾಮದ ಸೆಕ್ಟರ್ 56 ರಲ್ಲಿರುವ ತಮ್ಮ ನಿವಾಸದಲ್ಲಿ ಕುಟುಂಬದೊಂದಿಗೆ ತಂಗಿದ್ದ ವೇಳೆ, ಪ್ರತಿಭಟನೆ ಆರಂಭವಾಗುವ ಮುನ್ನವೇ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ವರದಿಯ ಪ್ರಕಾರ, ಶನಿವಾರ ಮುಂಜಾನೆ ಸುಮಾರು 7:48 ರ ಸುಮಾರಿಗೆ ಧ್ರುವ್ ರಾಠಿ ಅವರ ತಾಯಿ ಮನೆಯ ಬಾಗಿಲು ತೆರೆದ ತಕ್ಷಣವೇ ದೆಹಲಿ ಪೊಲೀಸರ ತಂಡ ಒಳನುಗ್ಗಿದೆ. ನಂತರ ಅವರ ನಿವಾಸದಲ್ಲೇ ಅವರನ್ನು ವಶಕ್ಕೆ ಪಡೆಯಲಾಗಿದೆ

Star Of Kudla

Learn More →

Leave a Reply

Your email address will not be published. Required fields are marked *