ಮಂಗಳೂರು: ಮೆಡಿಕಲ್‌ ರೆಪ್‌ ಯುವಕ ಆತ್ಮಹತ್ಯೆ.

ಮಂಗಳೂರು: ನಗರದ ಕೆಎಸ್ ರಾವ್ ರಸ್ತೆಯಲ್ಲಿರುವ ಖಾಸಗಿ ಲಾಡ್ಜ್ ಒಂದರಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೂಂನೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯನ್ನು 27 ವರ್ಷದ ಅಭಿಷೇಕ್‌ ಎಂದು ಗುರುತಿಸಲಾಗಿದೆ.

ಅಭಿಷೇಕ್‌ ಮೆಡಿಕಲ್‌ ರೆಪ್ರೆಸೆಂಟೇಟಿವ್‌ ಆಗಿ ಕೆಲಸ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಾ.6ರ ಸಂಜೆ 5.30ರಿಂದ ಮಾ.7 ರ ರಾತ್ರಿ 8ಗಂಟೆಯ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!