ಮಾರಕಾಸ್ತ್ರಗಳಿಂದ ಕೊಚ್ಚಿ ಮುಸ್ಲಿಂ ಧರ್ಮಗುರುವಿನ ಬರ್ಬರ ಹತ್ಯೆ.

ಮಚ್ಚಿನಿಂದ ಕೊಚ್ಚಿ ಮುಸ್ಲಿಂ ಧರ್ಮಗುರುಗಳನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಮೈಸೂರಿನ ಉದಯಗಿರಿಯ ಮಾದೇಗೌಡ ವೃತ್ತದ ಬಳಿ ನಡೆದಿದೆ.

ದುಷ್ಕರ್ಮಿಗಳ ಗುಂಪೊಂದು ಮುಸ್ಲಿಂ ಧರ್ಮಗುರುಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಫ್ಲೆಕ್ಸ್ ಹಾಕುವ ವಿಚಾರಕ್ಕೆ ಗಲಾಟೆ ನಡೆದಿದ್ದು,ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *