ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮ*ಹ*ತ್ಯೆ!

ವಿಟ್ಲ : ಇಲ್ಲಿನ ನೆತ್ರಕೆರೆ ನಿವಾಸಿ ಯಮುನ (55) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೆಲ ವರ್ಷದ ಹಿಂದೆ ಯಮುನ ಅವರ ಪುತ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Star Of Kudla

Learn More →

Leave a Reply

Your email address will not be published. Required fields are marked *