ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ,ದಕ್ಷಿಣ ಕನ್ನಡ ಜಿಲ್ಲೆಗೆ ಬ್ರಿಜೇಶ್ ಚೌಟ,ಉಡುಪಿಗೆ ಕೋಟ ಶ್ರೀನಿವಾಸ್ ಪೂಜಾರಿ,ನಳಿನ್ ,ಪ್ರತಾಪ್ ಗೆ ಟಿಕೆಟ್ ಮಿಸ್.

ಯುವ ನಾಯಕ ಬೃಜೇಶ್ ಚೌಟರಿಗೆ ಮಣೆ ಹಾಕಿದ ಹೈಕಮಾಂಡ್

ದಕ್ಷಿಣ ಕನ್ನಡ ಜಿಲ್ಲೆ ಲೋಕಸಭಾ ಅಭ್ಯರ್ಥಿಯಾಗಿ ಬೃಜೇಶ್ ಚೌಟ
ಬಿಜೆಪಿ ರಾಜ್ಯ ಕಾರ್ಯದರ್ಶಿಯಾಗಿದ್ದ ಬೃಜೇಶ್ ಚೌಟ
ಯುವ ನಾಯಕ ಬೃಜೇಶ್ ಚೌಟರಿಗೆ ಮಣೆ ಹಾಕಿದ ಹೈಕಮಾಂಡ್
ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಕೈ ತಪ್ಪಿದ ಟಿಕೆಟ್

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಪ್ರಕಟ,ದಕ್ಷಿಣ ಕನ್ನಡ ಜಿಲ್ಲೆಗೆ ಬ್ರಿಜೇಶ್ ಚೌಟ,ಉಡುಪಿಗೆ ಕೋಟ ಶ್ರೀನಿವಾಸ್ ಪೂಜಾರಿ,ನಳಿನ್ ,ಪ್ರತಾಪ್ ಗೆ ಟಿಕೆಟ್ ಮಿಸ್.

ಬೆಂಗಳೂರು : ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬುಧವಾರ ಸಂಜೆ ಬಿಡುಗಡೆ ಮಾಡಿದೆ. 72 ಮಂದಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಕರ್ನಾಟಕದ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಡ್‌ ಘೋಷಣೆ ಮಾಡಿದೆ.

ಯಾರ್ಯಾರಿಗೆ ಟಿಕೆಟ್?

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಕ್ಯಾಪ್ಟನ್ ಬ್ರಿಜೇಶ್ ಚೌಟಾ

ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಅಣ್ಣಾ ಸಾಹೇಬ್ ಜೊಲ್ಲೆ

ಬಾಗಲಕೋಟೆ ಲೋಕಸಭಾ ಕ್ಷೇತ್ರ-ಪಿ.ಸಿ.ಗದ್ದಿಗೌಡರ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ-ಕೋಟ ಶ್ರೀನಿವಾಸ ಪೂಜಾರಿ

ಹಾವೇರಿ ಲೋಕಸಭಾ ಕ್ಷೇತ್ರ-ಬಸವರಾಜ ಬೊಮ್ಮಾಯಿ

ಮೈಸೂರು ಕ್ಷೇತ್ರ-ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಡಾ.ಸಿ.ಎನ್.ಮಂಜುನಾಥ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಶೋಭಾ ಕರಂದ್ಲಾಜೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ತೇಜಸ್ವಿ ಸೂರ್ಯ

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ-ಪಿ.ಸಿ.ಮೋಹನ್

ತುಮಕೂರು ಲೋಕಸಭಾ ಕ್ಷೇತ್ರ-ವಿ.ಸೋಮಣ್ಣ

ಚಾಮರಾಜನಗರ ಲೋಕಸಭಾ ಕ್ಷೇತ್ರ-ಎಸ್.ಬಾಲರಾಜು

ಧಾರವಾಡ ಲೋಕಸಭಾ ಕ್ಷೇತ್ರ-ಪ್ರಹ್ಲಾದ್ ಜೋಶಿ

ಕೊಪ್ಪಳ ಲೋಕಸಭಾ ಕ್ಷೇತ್ರ-ಡಾ.ಬಸವರಾಜ ತ್ಯಾವಟೂರು

ದಾವಣಗೆರೆ ಲೋಕಸಭಾ ಕ್ಷೇತ್ರ-ಗಾಯತ್ರಿ ಸಿದ್ದೇಶ್ವರ್

ಬಳ್ಳಾರಿ ಲೋಕಸಭಾ ಕ್ಷೇತ್ರ-ಬಿ.ಶ್ರೀರಾಮುಲು

ಕಲಬುರಗಿ ಲೋಕಸಭಾ ಕ್ಷೇತ್ರ-ಡಾ.ಉಮೇಶ್ ಜಾಧವ್

ಬೀದರ್ ಲೋಕಸಭಾ ಕ್ಷೇತ್ರ-ಭಗವಂತ ಖೂಬಾ

ವಿಜಯಪುರ ಲೋಕಸಭಾ ಕ್ಷೇತ್ರ-ರಮೇಶ್ ಜಿಗಜಿಣಗಿ

ಶಿವಮೊಗ್ಗ ಲೋಕಸಭಾ ಕ್ಷೇತ್ರ-ಬಿ.ವೈ.ರಾಘವೇಂದ್ರ

ಲೋಕಸಭಾ ಚುನಾವಣೆಗೆ ಹೊಸಮುಖಗಳು

ಡಾ. ಸಿ.ಎನ್. ಮಂಜುನಾಥ್-ಬೆಂಗಳೂರು ಗ್ರಾಮಾಂತರ

ಯದುವೀರ ಕೃಷ್ಣದತ್ತ ಒಡೆಯರ್-ಮೈಸೂರು-ಕೊಡಗು

ಕ್ಯಾ. ಬ್ರಿಜೇಶ್ ಚೌಟ-ದಕ್ಷಿಣ ಕನ್ನಡ

ಕೋಟ ಶ್ರೀನಿವಾಸ ಪೂಜಾರಿ-ಉಡುಪಿ-ಚಿಕ್ಕಮಗಳೂರು

ಗಾಯತ್ರಿ ಸಿದ್ದೇಶ್ವರ-ದಾವಣಗೆರೆ

ಡಾ. ಬಸವರಾಜ ಕ್ಯಾವತ್ತೂರ್-ಕೊಪ್ಪಳ

ಜೆಡಿಎಸ್​ಗೆ ಬಿಟ್ಟುಕೊಟ್ಟ ಮೂರು ಕ್ಷೇತ್ರಗಳು
ಹಾಸನ
ಕೋಲಾರ
ಮಂಡ್ಯ

News Editor

Learn More →

Leave a Reply

Your email address will not be published. Required fields are marked *