
ದ.ಕ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮದವರ ಮೇಲೆ ಗೂಂಡಾಗಿರಿ
ಬಿಜೆಪಿ ಸೇರ್ಪಡೆ ಮೊದಲ ದಿನವೇ ಪುತ್ತಿಲ ಪರಿವಾರದ ಗೂಂಡಾಗಿರಿ
ದ.ಕ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಮಾಧ್ಯಮದವರ ಮೇಲೆ ಗೂಂಡಾಗಿರ
ಪುತ್ತಿಲ ಪರಿವಾರದ ಸಂದೀಪ್ ಉಪ್ಪಿನಂಗಡಿ ಎಂಬಾತನಿಂದ ಪುಂಡಾಟ !
ವರದಿ ಮಾಡಲು ಹೋದ ಮಾಧ್ಯಮದವರನ್ನ ತಳ್ಳಾಡಿ ಪುಂಡಾಟ ,ಅನುಚಿತ ವರ್ತನೆ
ಮಾಧ್ಯಮದವರು ಇಲ್ಲಿ ಬರುವುದು ಯಾಕೆ ?
ನಮಗೆ ಮಾಧ್ಯಮದವರ ಅವಶ್ಯಕತೆ ಇಲ್ಲ ಎಂದು ದರ್ಪ
ನಮಗೆ ಮಾಧ್ಯಮದವರ ಅಗತ್ಯವಿಲ್ಲ ನಾವು ಒಂದಾಗಿ ಆಯಿತು
ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆ ಸಂದರ್ಭ ನಡೆದ ಘಟನೆ
ಬಿಜೆಪಿ ಸೇರ್ಪಡೆ ಮೊದಲ ದಿನವೇ ಅಹಂಕಾರ ಪ್ರದರ್ಶನ


