ಹೆಬ್ರಿ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯಗೆ ಶರಣಾದ  ಘಟನೆ ಮಾ. 16ರಂದು ಹೆಬ್ರಿಯಲ್ಲಿ ಸಂಭವಿಸಿದೆ.

ಬಿಹಾರ ಮೂಲದ ಆಶಾದ್‌ ದಿಲ್ಶಾದ್‌ (22) ನೇಣಿಗೆ ಶರಣಾದ ಯುವಕ. ಆಶಾದ್‌ ದಿಲ್ಶಾದ್‌ ಹೆಬ್ರಿಯಲ್ಲಿ ಬಾಡಿಗೆ ರೂಮ್‌ನಲ್ಲಿ ವಾಸವಿದ್ದು ರೂಮಿನ ಒಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯಾವುದೋ ವಿಚಾರದಲ್ಲಿ‌ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?