ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು.

ಕಾಸರಗೋಡು: ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು.

ಕಾಸರಗೋಡು ಜಿಲ್ಲೆಯ ಕಾಞಾಂಗಾಡ್ ಸಮೀಪ ಅಂಬಲತರ ಪಾರಪಳ್ಳಿ ಗುರುಪುರದ ಬಾಡಿಗೆ ಮನೆಯೊಂದರಲ್ಲಿ ರೂ 2 ಸಾವಿರ ಮುಖಬೆಲೆಯ 7.25 ಕೋಟಿ ರೂ ಪತ್ತೆಯಾಗಿದ್ದು ತನಿಖೆಯ ವೇಳೆ ಇವೆಲ್ಲವೂ ಖೋಟಾ ನೋಟುಗಳು ಎಂದು ತನಿಖೆಯಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ನಿವಾಸಿ ಸುಲೈಮಾನ್ ಸಹಿತ ಹಾಗೂ ಇಬ್ಬರನ್ನು ಪೋಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.ಅಂಬಲತರ ಠಾಣಾ ವ್ಯಾಪ್ತಿಯ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು ಸುಳ್ಯದ ಸುಲೈಮಾನ್ ಹಾಗೂ ಪೆರಿಯಾ ನಿವಾಸಿ ಅಬ್ದುಲ್ ರಜಾಕ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರಕರಣದಲ್ಲಿ ಪುತ್ತೂರಿನ ವ್ಯಕ್ತಿ ಓರ್ವರ ಕೈವಾಡ ಇರುವುದು ತನಿಖೆ ವೇಳೆ ಪೊಲೀಸರಿಗೆ ತಿಳಿದು ಬಂದಿದೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಬಲೆ ಬೀಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?