ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಒಂದೇ ತಿಂಗಳಲ್ಲಿ ಇಂಗ್ಲಿಷ್ ಕಲಿಸುವುದಾಗಿ ಹೇಳಿದ್ದಾರೆ ಖ್ಯಾತ ಇಂಗ್ಲಿಷ್ ಟ್ರೈನರ್

ಇತ್ತೀಚೆಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ ಹೆಗ್ಡೆ ಅವರು ತಮ್ಮ ಎದುರಾಳಿಗೆ ಹಿಂದಿಯೇ ಬರುವುದಿಲ್ಲ, ಲೋಕಸಭೆಗೆ ಹೋಗಿ ಏನು ಪ್ರಶ್ನೆ ಕೇಳುತ್ತಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಹಂಗಿಸಿ ಮಾತನಾಡಿದ್ದರು. ಆದರೆ ಇದೀಗ ಖ್ಯಾತ ಇಂಗ್ಲಿಷ್ ಟ್ರೈನರ್ ಜಿಎಲ್ ಮಂಜುನಾಥ್ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಒಂದು ತಿಂಗಳಲ್ಲಿಯೇ ಇಂಗ್ಲಿಷ್ ಕಲಿಸುವುದಾಗಿ ತಿಳಿಸಿದ್ದಾರೆ.

ಜಿಎಲ್ ಮಂಜುನಾಥ್ ಅವರು ಬೆಳಗಾವಿಯಲ್ಲಿ ಸತತ 20 ವರ್ಷಗಳಿಂದ ಟೈಮ್ ಇಂಗ್ಲಿಷ್ ಟ್ರೈನಿಂಗ್ ಅಕಾಡೆಮಿಯನ್ನು ನಡೆಸುತ್ತಿದ್ದು ಈ ಮೂಲಕ ಅನೇಕ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಶಿಕ್ಷಣ ನೀಡುತ್ತಾ ಬಂದಿದ್ದಾರೆ.

ಕೋಟಾ ಶ್ರೀನಿವಾಸ್ ಪೂಜಾರಿಯವರು ಭಾಷೆಯ ವಿಚಾರವಾಗಿ ಯಾವುದೇ ಕಾರಣಕ್ಕೂ ಹೆದರುವ ಅವಶ್ಯಕತೆ ಇಲ್ಲ. ನಾನು ಅವರಿಗೆ ಕೇವಲ ಒಂದೇ ತಿಂಗಳಿನಲ್ಲಿಯೇ ಇಂಗ್ಲಿಷ್’ಅನ್ನು ಕಲಿಸುತ್ತೇನೆ ಎಂದು ಹೇಳಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?