ಅತೀ ಅಪರೂಪದ ಕರಿ ಚಿರತೆಯೊಂದು ಬಾವಿಯೊಂದಕ್ಕೆ ಬಿದ್ದ ಘಟನೆ ಎಡಪದವಿನ ಗೊಸ್ಪೆಲ್ ಸನಿಲ ಎಂಬಲ್ಲಿ ಭಾನುವಾರ ನಡೆದಿದೆ.

ಮಂಗಳೂರು: ಅತೀ ಅಪರೂಪದ ಕರಿ ಚಿರತೆಯೊಂದು ಬಾವಿಯೊಂದಕ್ಕೆ ಬಿದ್ದ ಘಟನೆ ಎಡಪದವಿನ ಗೊಸ್ಪೆಲ್ ಸನಿಲ ಎಂಬಲ್ಲಿ ಭಾನುವಾರ ನಡೆದಿದೆ.

ಇಲ್ಲಿನ ಶಕುಂತಳಾ ಆಚಾರ್ಯ ಅವರ ಮನೆಯ ಬಾವಿಯಿಂದ ನೀರು ತೆಗೆಯಲು ಹೋದ ವೇಳೆ ಚಿರತೆ ಬಿದ್ದಿರುವುದನ್ನು ನೋಡಿದ್ದಾರೆ.

ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಮೇಲೆತ್ತಲು ಬೆಳಗ್ಗಿನಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಾಹ್ನದ ವೇಳೆಗೆ ಚಿರತೆಯನ್ನು ಸೆರೆ ಹಿಡಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?