ಮಂಗಳೂರು : ಮುಡಿಪುವಿನಲ್ಲಿ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜಿಸಿದ್ದ ಅಬೂಬಕರ್ ಸಿದ್ದಿಕ್ ಗೆ ಚುನಾವಣಾ ಆಯೋಗ ತುರ್ತು ನೋಟಿಸ್.

ಮಂಗಳೂರು : ಮಂಗಳೂರಿನ ಹೊರವಲಯ ಮುಡಿಪುವಿನಲ್ಲಿ ರಸ್ತೆ ಬಂದ್ ಮಾಡಿ ಜನಸಾಮನ್ಯರಿಗೆ ತೊಂದರೆ ಉಂಟುಮಾಡಿ ರಸ್ತೆಯಲ್ಲಿ ಆಟೋ ಚಾಲಕರಿಗಾಗಿ ಈ ಇಫ್ತಾರ್ ಕೂಟ ಆಯೋಜನೆ ಮಾಡಿದ್ದರು.ಮಂಗಳೂರು ಇಫ್ತಾರ್ ಕೂಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ವಿಡಿಯೋ ಕುರಿತು ವ್ಯಾಪಕವಾಗಿ ಭಾರೀ ಪರ ಮತ್ತು ವಿರೋಧ ಚರ್ಚೆ ನಡೆದಿತ್ತು.

ಈ ಬಗ್ಗೆ ಹೆಚ್ಚೆತ್ತ ಚುನಾವಣೆ ಆಯೋಗ ಜನಸಾಮನ್ಯರು ದಿನನಿತ್ಯ ಚಲಿಸುವ ಮುಖ್ಯ ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ವ್ಯವಸ್ಥೆ ಆಯೋಜಿಸಿದ್ದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ನೀಡಿದೆ.ಈ ಬಗ್ಗೆ ಸಾರ್ವಜನಿಕರು ಕೂಡ ಆಕ್ರೋಶ ವ್ಯಕ್ತಪಡಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ರಸ್ತೆ ಬಂದ್ ಮಾಡಿ ಸಂಚಾರಕ್ಕೆ ಅಡ್ಡಿಪಡಿಸಿದ್ದೀರಿ ಎಂದು ಚುನಾವಣಾ ಆಯೋಗದಿಂದ ಆಯೋಜಕರಿಗೆ ನೋಟಿಸ್ ನೀಡಲಾಗಿದೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯೂ ಮಾಡಲಾಗಿದೆ ಅಂತ ನೋಟಿಸ್ ನೀಡಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?