ಕ್ಯಾಪ್ಟನ್ ಬ್ರಜೇಶ್ ಚೌಟ ಮಾಜಿ ಸಚಿವರು ಹಿರಿಯರಾದ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಜೇಶ್ ಚೌಟ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವರು ಹಿರಿಯರಾದ ಜನಾರ್ದನ ಪೂಜಾರಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು

ಕ್ಯಾಪ್ಟನ್ ಬ್ರಜೇಶ್ ಚೌಟ ಬೆಳಗ್ಗೆ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು

ಮೀನುಗಾರಿಕಾ ಬಂದರಿಗೆ ಮಂಗಳವಾರ ಭೇಟಿ ನೀಡಿ ಮೀನುಗಾರರೊಂದಿಗೆ ಕೆಲಸ ಕಳೆದರು ಅವರ ಜೊತೆ ಮೀನುಗಾರ ಮಹಿಳೆಯರು ತಮ್ಮ ಸಮಸ್ಯೆಗಳನ್ನು ತೋಡಿಕೊಂಡರು ಬಂದರಿನಲ್ಲಿ ವಿವಿಧ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಯುವಕರ ಜೊತೆಯೂ ಮಾತುಕತೆ ನಡೆಸಿದರು

News Editor

Learn More →

Leave a Reply

Your email address will not be published. Required fields are marked *