ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸ್ಥಳೀಯ ಬಿಜೆಪಿ ಮುಖಂಡನ ವಿಚಾರಣೆ ನಡೆಸಿದೆ.

ಶಿವಮೊಗ್ಗ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ (NIA) ವಶಕ್ಕೆ ಪಡೆದಿದೆ.


ಬಿಜೆಪಿ ಕಾರ್ಯಕರ್ತ ಸಾಯಿಪ್ರಸಾದ್ ನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು. ತನಿಖೆ ವೇಳೆ ಇಬ್ಬರು ಯುವಕರ ಜೊತೆ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


News Editor

Learn More →

Leave a Reply

Your email address will not be published. Required fields are marked *