ಸಂಸದೆ ಸುಮಲತಾ ಅಂಬರೀಶ್ ಮತ್ತು ಕ್ರಿಕೆಟಿಗ ದೊಡ್ಡ ಗಣೇಶ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಸಂಸದೆ ಸುಮಲತಾ ಅಂಬರೀಶ್ ಮತ್ತು ಕ್ರಿಕೆಟಿಗ ದೊಡ್ಡ ಗಣೇಶ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂಬ ಆಶಯದಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇನೆ. ಮಂಡ್ಯದ ನನ್ನ ಅಭಿಮಾನಿಗಳು, ನಟ ದಿ.ಅಂಬರೀಶ್ ಅಭಿಮಾನಿಗಳು ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದವಿರಲಿ ಎಂದು ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಇತರರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *