ಎಸ್ಸೈ ಜಗದೀಶ್ ಹತ್ಯೆ ಪ್ರಕರಣ: ಇಬ್ಭರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ.

ನೆಲಮಂಗಲ: ಪಿಎಸ್‌ಐ ಜಗದೀಶ್ ಹತ್ಯೆ ಪ್ರಕರಣದ ಆರೋಪಿಗಳಾದ ಮಧು, ಹರೀಶ್‌ಬಾಬುಗೆ ಬೆಂಗಳೂರು ಗ್ರಾಮಾಂತರ ಸೆಷನ್ಸ್‌ ಕೋರ್ಟ್‌ ಜೀವಾವಧಿ ಶಿಕ್ಷೆ, 3 ಲಕ್ಷ ರೂ. ದಂಡ ವಿಧಿಸಿದೆ. ನ್ಯಾಯಾಧೀಶ ರಘುನಾಥ್ ತೀರ್ಪು ಪ್ರಕಟಿಸಿದ್ದಾರೆ. 2015 ಅಕ್ಟೋಬರ್ 16ರಂದು ಜಗದೀಶ್ ಹತ್ಯೆ ನಡೆದಿತ್ತು. ಆಗ ಅವರು ದೊಡ್ಡಬಳ್ಳಾಪುರ ಠಾಣೆ ಪಿಎಸ್ಐ ಆಗಿದ್ದರು. ಬೈಕ್ ಕಳ್ಳರನ್ನು ಹಿಡಿಯಲು ಬಂದಾಗ ನೆಲಮಂಗಲದಲ್ಲಿ ಚೂರಿಯಿಂದ ಇರಿದು ಕೊಲೆಗೈಯಲಾಗಿತ್ತು. ಡಿವೈಎಸ್ಪಿ ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆದಿತ್ತು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!