ಮಂಗಳೂರು: ಏಪ್ರಿಲ್ 14ರಂದು ಮಂಗಳೂರಿಗೆ ಪ್ರಧಾನಿ ಮೋದಿ: ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗಿ.

ಮಂಗಳೂರು: ಲೋಕಸಭಾ ಚುನಾವಣೆಯ ಪ್ರಚಾರ ಸಿದ್ದತೆ ಎಲ್ಲೆಡೆ ಭರದಿಂದ ಸಾಗುತ್ತಿದೆ. ಬಿಜೆಪಿ ನೇತೃತ್ವದ ಎನ್‌ ಡಿಎ ಮೈತ್ರಿ ಕೂಟ ಮೂರನೇ ಬಾರಿ ದೇಶದ ಆಡಳಿತ ಚುಕ್ಕಾಣಿ ಹಿಡಿಯಲು ಉತ್ಸುಕವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಬಿಡುವಿಲ್ಲದೆ ಚುನಾವಣಾ ರ್‍ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಏಪ್ರಿಲ್ 14 ರಂದು ಮಂಗಳೂರಿಗೆ ಭೇಟಿ ನೀಡಲಿರುವ ಮೋದಿ, ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿಸಲಿದ್ದಾರೆ.

ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಿದ ನಂತರ ಪ್ರಧಾನಿ ಮೋದಿ ಸಂಜೆ ಬೆಂಗಳೂರಿನಲ್ಲಿ ರೋಡ್ ಶೋದಲ್ಲಿ ಭಾಗಿಯಾಗಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *