ಉಡುಪಿ : ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ 1.5 ಲಕ್ಷ ಕ್ಕೂ ಅಧಿಕ ಮೌಲ್ಯದ ಡಿಫೆನ್ಸ್ ಲಿಕ್ಕರ್ ವಶ.

ಬ್ರಹ್ಮಾವರ : ಉಡುಪಿ ಅಬಕಾರಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡರೊಬ್ಬರ ನಿವಾಸದ ಮೇಲೆ ಏಪ್ರಿಲ್ 8 ಸೋಮವಾರ ರಾತ್ರಿ ದಾಳಿ ನಡೆಸಿ ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಹಲವಾರು ಲಕ್ಷ ರೂಪಾಯಿ ಮೌಲ್ಯದ ಡಿಫೆನ್ಸ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಹಿರಿಯ ಅಬಕಾರಿ ಅಧಿಕಾರಿಗಳ ನೇತೃತ್ವದಲ್ಲಿಉಡುಪಿಯ ಇಂದಿರಾನಗರದಲ್ಲಿರುವ ಬಿಜೆಪಿ ಯುವ ಮೋರ್ಚಾ ಮುಖಂಡ ರಮೇಶ್ ಪ್ರಭು ನಿವಾಸದ ಮೇಲೆ ದಾಳಿ 1.5 ಲಕ್ಷ ಕ್ಕೂ ಅಧಿಕ ಮೌಲ್ಯದ ಡಿಫೆನ್ಸ್ ಲಿಕ್ಕರ್ ವಶಪಡಿಸಿಕೊಂಡಿದ್ದಾರೆ

1,55,000 ಮೌಲ್ಯದ 33,500 ಲೀಟರ್ ಡಿಫೆನ್ಸ್ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡು ರಮೇಶ್ ಪ್ರಭುವನ್ನು ಬಂಧಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!