ಮನೆಗೆ ನುಗ್ಗಿ ವ್ಯಕ್ತಿಗೆ ಚೂರಿ ಇರಿತ ಪ್ರಕರಣ : ಆರೋಪಿ ಬಂಧನ.

ಬಂಟ್ವಾಳ: ಮನೆಗೆ ನುಗ್ಗಿ ವ್ಯಕ್ತಿಯೋರ್ವರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪುದು ಗ್ರಾಮ, ಬಂಟ್ವಾಳದಲ್ಲಿ ನಿನ್ನೆ ನಡೆದಿದ್ದು,ಆರೋಪಿಯನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ,ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಅಬ್ದುಲ್ ರಹಿಮಾನ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ನಿವಾಸಿ ಮಹಮ್ಮದ್ ರಮೀಜ್ ಎಂಬಾತನಿಗೆ ಮನೆಗೆ ನುಗ್ಗಿ ಚೂರಿಯಿಂದ ಇರಿಯಲಾಗಿತ್ತು. ಅಬ್ದುಲ್ ರಹಿಮಾನ್ ಎಂಬಾತ ಚೂರಿ ಇರಿದು ಪರಾರಿಯಾಗಿದ್ದು, ಬಳಿಕ ಈತನಿಗಾಗಿ ಪೋಲೀಸ್ ತಂಡ ಹುಡುಕಾಟ ನಡೆಸುತ್ತಿತ್ತು. ಇದೀಗ ಆರೋಪಿಯನ್ನು ಪೋಲೀಸರು ಪರಂಗಿಪೇಟೆಯಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!