ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಪಿಸ್ತೂಲ್ ನಿಂದ ಮಿಸ್‌ ಫೈರಿಂಗ್‌ : ಸಿಬ್ಬಂದಿಯೋರ್ವರು ಗಾಯ

ಉಡುಪಿ: ನಗರದ ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಇಂದು ಮಧ್ಯಾಹ್ನ‌ ಪಿಸ್ತೂಲ್ ನಿಂದ ಮಿಸ್‌ ಫೈರಿಂಗ್‌ ಆದ ಪರಿಣಾಮ ಸಿಬ್ಬಂದಿಯೋರ್ವರು ಗಾಯಗೊಂಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ ‌

ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಪಿಸ್ತೂಲ್ ಪತ್ತೆಯಾಗಿತ್ತು ಎನ್ನಲಾಗಿದೆ.ಆ ಪಿಸ್ತೂಲ್ ಎತ್ತಿಕೊಂಡ ಸಿಬ್ಬಂದಿ ಆಪರೇಟ್‌ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಅದರ ಗುಂಡು ತಗುಲಿದೆ‌ಅವರನ್ನು ಕೂಡಲೇ ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಯಲಾಗಿದೆ.

ಈ ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಪಿಸ್ತೂಲ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಅಲ್ಲಿದ್ದ ಪಿಸ್ತೂಲ್ ಯಾರದ್ದು..? ಅಲ್ಲಿ ಹೇಗೆ ಬಂತು ?.ಆ ಬಟ್ಟೆ ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು..? ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬರಬೇಕಿದೆ.
ಉಡುಪಿ ನಗರ ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!