ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ: ಆರೋಪಿಗಳಿಗೆ ಟ್ರಾನ್ಸಿಟ್ ರಿಮಾಂಡ್

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ಕೊಲ್ಕತ್ತಾ ಕೋರ್ಟ್ ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ನೀಡಿದ್ದು, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್‌ಐಎಗೆ ಅನುಮತಿ ನೀಡಿದೆ.

ಬಂಧಿತ ಆರೋಪಿಗಳಾದ ಮುಸಾವಿರ್​ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್​ ತಾಹಾನನ್ನು ವೈದ್ಯಕೀಯ ಪರೀಕ್ಷೆ ಮಾಡಿಸಿ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಎನ್‌ಐಎ ಮನವಿ ಮೇರೆಗೆ ಸಿಟಿ ಸೆಷನ್ಸ್ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರು ಮೂರು ದಿನಗಳ ಟ್ರಾನ್ಸಿಟ್ ರಿಮಾಂಡ್ ಗೆ ಅನುಮತಿ ನೀಡಿದ್ದಾರೆ.

ಆರೋಪಿಗಳನ್ನು ಕೋಲ್ಕತ್ತಾದಿಂದ 190 ಕಿಮೀ ದೂರದಲ್ಲಿರುವ ಪುರ್ಬಾ ಮೇದಿನಿಪುರ್ ಜಿಲ್ಲೆಯ ಕಡಲತೀರದ ಪ್ರವಾಸಿ ಪಟ್ಟಣ ದಿಘಾದಲ್ಲಿರುವ ಹೋಟೆಲ್‌ನಿಂದ ಬಂಧಿಸಲಾಗಿದೆ ಎಂದು ಎನ್‌ಐಎ ತಿಳಿಸಿದೆ. ತಾಹಾ ಸ್ಫೋಟದ ಹಿಂದಿನ ಮಾಸ್ಟರ್ ಮೈಂಡ್ ಆಗಿದ್ದು, ಶಾಜಿಬ್ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!