ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು.

ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ರಾಷ್ಟ್ರಪತಿ ಚೌಕ್ ಬಳಿ ಈ ಘಟನೆ ನಡೆದಿದೆ

ಮೃತಪಟ್ಟ ಯುವಕ ಕಲಬುರಗಿಯ ಅಶೋಕ್ ನಗರ ಬಡಾವಣೆ ನಿವಾಸಿ ಆಕಾಶ್(21) ಎಂದು ಗುರುತಿಸಲಾಗಿದೆ.

ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿ ಮತ್ತೋರ್ವ ಯುವಕನು ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕರ ಮಧ್ಯೆ ವೈಷಮ್ಯ ಅಥವಾ ಹುಡುಗಿ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

ಆದರೆ ಕೊಲೆಗೆ ನಿಖರ ಕಾರಣ ಏನೆಂದು ಇನ್ನು ತಿಳಿದು ಬಂದಿಲ್ಲ. ಕೊಲೆ ಮಾಡಿ ಎಸ್ಕೇಪ್ ಆಗಿರುವ ದುಷ್ಕರ್ಮಿಗಳು ಯಾರೆಂದು ಪತ್ತೆ ಹಚ್ಚಬೇಕಾಗಿದೆ. ಹೀಗಾಗಿ ಪೊಲೀಸರ ತನಿಖೆ ನಂತರವೇ ಎಲ್ಲದಕ್ಕೂ ಉತ್ತರ ಸಿಗಲಿದೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?