ಮಂಗಳೂರು: 5.64 ಕೋಟಿ ರೂ. ಮೌಲ್ಯದ ಮದ್ಯ, 15.5 ಕೆಜಿ ಡ್ರಗ್ಸ್ ವಶಕ್ಕೆ

ಮಂಗಳೂರು: ಜಿಲ್ಲೆಯಲ್ಲಿ 5,64,80,734 . ರೂ. ಮೌಲ್ಯದ 1,42,160 ಲೀ. ಮದ್ಯ ಹಾಗೂ 8,69,950 ರೂ. ಮೌಲ್ಯದ 15.5 ಕೆಜಿ ಡ್ರಗ್ಸ್ ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಇದುವರೆಗೆ ಅಬಕಾರಿ ನಿಯಮ ಉಲ್ಲಂಘನೆ ಹಾಗೂ ಇತರೆ ಸೇರಿದಂತೆ 816 ಎಫ್‌ಐಆ‌ರ್ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮಲ್ಲೈ ಮುಗಿಲನ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?