ಝಮೀರ್ ಅಹಮ್ಮದ್ ಖಾನ್ ಗೆ ಎದೆ ನೋವು, ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಇಲ್ಲಿನ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸೋಮವಾರ ಚಿಕಿತ್ಸೆ ಪಡೆದರು.

  • ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಜಮೀರ್ ಆರೋಗ್ಯ ಪರೀಕ್ಷಿಸಲಾಗಿದ್ದು, ಇಕೊ, ಇಸಿಜಿ, ರಕ್ತ ಪರೀಕ್ಷೆ ನಡೆಸಲಾಗಿದೆ. ಆರೋಗ್ಯ ಸ್ಥಿರವಾಗಿರುವುದನ್ನು ಖಚಿತಪಡಿಸಿದ ವೈದ್ಯರು, ವಿಶ್ರಾಂತಿಗೆ ಸಲಹೆ ನೀಡಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದರು. ‘ವಡೆ ಚೆನ್ನಾಗಿದೆ ಎಂದು ಬೆಳಿಗ್ಗೆ ಕೊಂಚ ಹೆಚ್ಚಾಗಿ ತಿಂಡಿ ತಿಂದಿದ್ದೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆನೋವು ಕಾಣಿಸಿಕೊಂಡಿತು.
  • ಮುನ್ನೆಚ್ಚರಿಕೆಯ ಕ್ರಮವಾಗಿ ಆಸ್ಪತ್ರೆಗೆ ಧಾವಿಸಿ ಆರೋಗ್ಯ ಪರೀಕ್ಷಿಸಿದೆ. ವೈದ್ಯರ ಸಲಹೆ ಪಡೆದಿದ್ದು, ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವೆ’ ಎಂದು ಸಚಿವ ಜಮೀರ್ ಅವರು ಸುದ್ದಿಗಾರರಿಗೆ ತಿಳಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?