ಕಾಪು : ಟ್ಯಾಂಕರ್ ಢಿಕ್ಕಿ : ಪಾದಚಾರಿ ಸ್ಥಳದಲ್ಲೇ ಮೃತ್ಯು

ಪಾದಚಾರಿಯೋರ್ವರಿಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ರಾತ್ರಿ ವೇಳೆ ನಡೆದಿದೆ.

ಮೃತ ದುರ್ದೈವಿಯನ್ನು ಉಡುಪಿ ಕೆಮ್ತೂರು ನಿವಾಸಿ, ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಜಯ ದೇವಾಡಿಗ (64) ಎಂದು ಗುರುತಿಸಲಾಗಿದೆ.

ಜಯ ದೇವಾಡಿಗ ಅವರು ಶನಿವಾರ ಸಂಜೆ ಕೆಲಸ ಮುಗಿಸಿ ಭಗವತಿ ಹಾರ್ಡ್‌ವೇ‌ರ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮೃತ ಜಯ ದೇವಾಡಿಗ ಅವರು ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!