ಬ್ರಿಜೇಶ್ ಚೌಟರ ವಿಜಯ ಖಚಿತ : ತಾಲೂಕು ಪಂಚಾಯತ್ ಮಾಜಿ ಸದಸ್ಯ ಸಿದ್ದಿಕ್ ತಲಪಾಡಿ.

.

2024ರ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನವು 12 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶ ಸೇರಿದಂತೆ 88 ಕ್ಷೇತ್ರಗಳಲ್ಲಿ ನಡೆದಿತ್ತು. ರಾಜ್ಯದಲ್ಲಿ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು ಕರ್ನಾಟಕದಲ್ಲಿ ಮತದಾನ ನಡೆದಿದೆ.ಈ ಪೈಕಿ ದಕ್ಷಿಣ ಕನ್ನಡದಲ್ಲಿ ಅತೀ ಹೆಚ್ಚು ದಾಖಲಾಗಿದೆ.
ಮೋದಿಯವರು ಮೂರನೇ ಬಾರಿ ಪ್ರಧಾನಿ ಆಗಲಿದ್ದಾರೆ ಹಾಗೂ ಬ್ರಿಜೇಶ್ ಚೌಟ ಬಹುಮತಗಳಿಂದ ಗೆಲುವು ಸಾಧಿಸಲಿದ್ದಾರೆ ಬ್ರಿಜೇಶ್ ಚೌಟರ ವಿಜಯ ಖಚಿತವೆಂದು ತಾಲೂಕು ಪಂಚಾಯತ್ ಮಾಜಿ ಸದಸ್ಯ ಸಿದ್ದಿಕ್ ತಲಪಾಡಿ ಅವರು ತಿಳಿಸಿದ್ದಾರೆ.

.

News Editor

Learn More →

Leave a Reply

Your email address will not be published. Required fields are marked *