ಮಂಗಳೂರು: ಮಾಲ್‌ಗೆ ತನ್ನ ತಾಯಿಯೊಂದಿಗೆ ಬಂದಿದ್ದ ಮಹಿಳೆ ನಾಪತ್ತೆ, ಪ್ರಕರಣ ದಾಖಲು.

ಮಂಗಳೂರು, ಮೇ 3: ತೊಕ್ಕೊಟ್ಟು ಸಮೀಪದ ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿ ಸಫನಾ ಎಂಬಾಕೆ ಎಪ್ರಿಲ್ 28ರಂದು ನಗರದಲ್ಲಿ ಕಾಣೆಯಾದ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎ.28ರಂದು ನಗರದ ಸಿಟಿ ಸೆಂಟರ್ ಮಾಲ್‌ಗೆ ತನ್ನ ತಾಯಿಯೊಂದಿಗೆ ಬಂದಿದ್ದ ಸಫನಾ ಬಳಿಕ ಕಾಣೆಯಾಗಿದ್ದಾರೆ. 27ರ ಹರೆಯದ ಸಫನಾರಿಗೆ ಇಬ್ಬರು ಮಕ್ಕಳಿದ್ದಾರೆ. 4.5 ಅಡಿ ಎತ್ತರದ, ಬಿಳಿ ಮೈಬಣ್ಣದ, ಕಪ್ಪುಬಣ್ಣದ ಬುರ್ಖಾ ಧರಿಸಿರುವ ಈಕೆ ಬ್ಯಾರಿ, ಕನ್ನಡ, ತುಳು ಭಾಷೆಯನ್ನು ಮಾತನಾಡುತ್ತಾರೆ.

ಈಕೆಯನ್ನು ಕಂಡವರು ಬಂದರು ಠಾಣೆಗೆ (ಮೊ.ಸಂ: 9480805338,9480802321/0824-2220516) ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?