ಮಂಗಳೂರು: ಎನ್ಎಂಪಿಎಗೆ ಐಷಾರಾಮಿ ಪ್ರವಾಸಿ ಹಡಗು ‘RIVIERA’ ಆಗಮನ.

ಮಂಗಳೂರು: ನಗರದ ನವ ಮಂಗಳೂರು ಬಂದರಿಗೆ ಈ ಋತುವಿನ ಕೊನೆಯ ಪ್ರವಾಸಿ ಹಡಗು ಮಂಗಳವಾರ ಆಗಮಿಸಿದೆ. RIVIERA ಎಂಬ ಈ ಹಡಗು ಮಂಗಳವಾರ ಬೆಳಗ್ಗೆ ಬಂದರಿಗೆ ಆಗಮಿಸಿದೆ. ಮಾರ್ಷಲ್ ಐಲ್ಯಾಂಡ್ ಫ್ಲ್ಯಾಗ್ಡ್ ಎಂಬ ಈ ಹಡಗು 1141 ಪ್ರಯಾಣಿಕರನ್ನು ಮತ್ತು 752 ಸಿಬ್ಬಂದಿಯನ್ನು ಹೊತ್ತು ತಂದಿದೆ. ಎನ್ಎಂಪಿಎ ಬರ್ತ್ ನಂ. 04ರಲ್ಲಿ ಬಂದಿಳಿದ ಈ ಹಡಗು ಕೊರೊನಾ ಬಳಿಕ ಈ ಎರಡು ವರ್ಷಗಳಲ್ಲಿ ಅತಿ ಹೆಚ್ಚು ಪ್ರಯಾಣಿಕರೊಂದಿಗೆ ಆಗಮಿಸಿದೆ. ಕೊಚ್ಚಿನ್ ಬಂದರಿನಿಂದ ಮಂಗಳೂರಿಗೆ ಆಗಮಿಸಿದೆ. ಹಡಗಿನಲ್ಲಿ ಬಂದಿದ್ದ ಪ್ರಯಾಣಿಕರಿಗೆ ಸಾಂಪ್ರಾದಾಯಿಕ ಸ್ವಾಗತ ಕೋರಲಾಯಿತು. ಪ್ರಯಾಣಿಕರನ್ನು ಮಂಗಳೂರಿನ ವಿವಿಧ ಪ್ರವಾಸಿ ತಾಣಗಳಿಗೆ ಕರೆದೊಯ್ದು ಮಂಗಳೂರಿನ ಸೊಬಗನ್ನು ತೋರಿಸಲಾಯಿತು. ಸಂಜೆ ವೇಳೆ ಈ ಹಡಗು ಮೊರ್ಮುಗೋವಾ ಬಂದರಿನತ್ತ ಪ್ರಯಾಣ ಬೆಳೆಸಿತು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!