ಹಾಸನ: ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ: ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿಯೂಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ನಡೆದಿದೆ.

ಸೋಮಶೇಖರ್, ಭಾಗ್ಯ ದಂಪತಿ ಪುತ್ರಿ ದೀಪಾ(34) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ.
ಇವರು ಚನ್ನರಾಯಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ​​​ ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ದೀಪಾ ಇಂದು(ಮೇ.09) ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಈ ಕುರಿತು ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!