ಪುತ್ತೂರು ನಗರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ತಕ್ಷಣ ಸ್ಪಂದಿಸುವರೇ, ಬಿಜೆಪಿಯ ಚುನಾಯಿತ 25 ನಗರಸಭಾ ಸದಸ್ಯರು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪುತ್ತೂರು ನಗರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ತಕ್ಷಣ ಸ್ಪಂದಿಸುವರೇ, ಬಿಜೆಪಿಯ ಚುನಾಯಿತ 25 ನಗರಸಭಾ ಸದಸ್ಯರು ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ನಗರ ಮಂಡಲ ಬಿಜೆಪಿ ಅಧ್ಯಕ್ಷ, ನಗರ ಸಭಾ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ನಗರಸಭಾ ನಿಕಟ ಪೂರ್ವ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಗ್ರಾಮಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲ ಪ್ರ.ಕಾರ್ಯದರ್ಶಿಗಳಾದ ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್ ಶೆಟ್ಟಿ, ಗ್ರಾಮಾಂತರ ಪ್ರ.ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಳಿಮನೆ, ನಿತೀಶ್ ಶಾಂತಿವನ, ಜಿಲ್ಲಾ ಎಸ್,ಟಿ.ಮೋರ್ಚ ಅಧ್ಯಕ್ಷ ಹರೀಶ್ ಬಿಜತ್ರೆ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾಧಿಕಾರಿಗಳ ಪರವಾಗಿ ಯೋಜನಾ ನಿರ್ದೇಶಕರು ಮನವಿ ಸ್ವೀಕರಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?