ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿಯ ಕಾಲಿಗೆ ಗಂಡೇಟು.

ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿ ಶೋಯೆಬ್ ಕಾಲಿಗೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪಿಎಸ್ಐ ರವಿ ಗುಂಡು ಹೊಡೆದು ಬಂಧಿಸಿದ್ದಾರೆ.

ಕಳೆದ ಬುಧವಾರ ಮೇ 8 ರಂದು ಶಿವಮೊಗ್ಗ ನಗರದಲ್ಲಿ ಎರಡು ಗ್ಯಾಂಗ್ ಮಧ್ಯೆ ಗಲಾಟೆ ನಡೆದಿತ್ತು.

ಗಲಾಟೆಯಲ್ಲಿ ಇಬ್ಬರು ರೌಡಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿಲಾಗಿತ್ತು. ಇನ್ನು ಗಲಾಟೆಯಲ್ಲಿ ಗಾಯಗೊಂಡಿದ್ದ ರೌಡಿ ಯಾಸೀನ್ ಖುರೇಶಿ ಘಟನೆ ನಡೆದ ಮರುದಿನ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟನು. ಈ ತ್ರಿಬಲ್ ಮರ್ಡರ್ ಘಟನೆಯಿಂದ ಶಿವಮೊಗ್ಗ ನಗರವು ಬೆಚ್ಚಿಬಿದ್ದಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?