‘ಬಾಲಿವುಡ್ ನಟ ಶಾರುಖ್ ಖಾನ್’ ಹೀಟ್ ಸ್ಟ್ರೋಕ್‌ನಿಂದ ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ ದಾಖಲು.

ಐಪಿಎಲ್ ಪಂದ್ಯಕ್ಕೆ ಹಾಜರಾದ ನಂತರ ಶಾರುಖ್ ಖಾನ್ ಹೀಟ್ ಸ್ಟ್ರೋಕ್‌ನಿಂದ ಅಹಮದಾಬಾದ್‌ನಲ್ಲಿ ಆಸ್ಪತ್ರೆಗೆ; ಗಂಭೀರವಾಗಿಲ್ಲ, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ. ಆಸ್ಪತ್ರೆಯ ಹೊರಗೆ ಅಭಿಮಾನಿಗಳು ಜಮಾಯಿಸಿದ್ದರು.

ಅಹ್ಮದಾಬಾದ್: ಬಾಲಿವುಡ್ ನಟ ಶಾರುಖ್ ಖಾನ್ ಅವರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಈ ಹಿನ್ನಲೆಯಲ್ಲಿ ಅಹಮದಬಾದ್ ನ ಕೆಡಿ ಆಸ್ಪತ್ರೆಗೆ ಶಾರುಖ್ ಖಾನ್ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಅಹಮದಾಬಾದ್ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಖದ ಆಘಾತದಿಂದಾಗಿ ಅವರು ಅನಾರೋಗ್ಯಕ್ಕೆ ಒಳಗಾದರು. ಐಪಿಎಲ್ ನ ಮೊದಲ ಪ್ಲೇ ಆಫ್ ಪಂದ್ಯವನ್ನು ವೀಕ್ಷಿಸಲು ಕಿಂಗ್ ಖಾನ್ ನಿನ್ನೆ ಅಹಮದಾಬಾದ್ ಗೆ ಬಂದಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?