ರಘುಪತಿ ಭಟ್‌ ಉಚ್ಚಾಟನೆಗೆ ಜಿಲ್ಲಾ ಬಿಜೆಪಿ ಶಿಫಾರಸು.

ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಮಾಜಿ ಶಾಸಕರಾದ ರಘುಪತಿ ಭಟ್‌ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ.

“ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಅವರು ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮತದಾರರಲ್ಲೂ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಹಾಗಾಗಿ ಅವರನ್ನು ಉಚ್ಛಾಟಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ ನ್ಯೂಸ್‌ ಗೆ ತಿಳಿಸಿದ್ದಾರೆ.
ಇದೇ ಸಂಬಂಧ ಪ್ರಕಟಣೆಯನ್ನೂ ನೀಡಿರುವ ಅವರು, ಪಕ್ಷಕ್ಕೆ ಮುಜುಗರ ಉಂಟು ಮಾಡುವ ಯಾವುದೇ ಪದಾಧಿಕಾರಿಗಳು ಅಥವಾ ಕಾರ್ಯಕರ್ತರ ವರ್ತನೆ ಯನ್ನು ಸಹಿಸಲಾಗದು. ಪಕ್ಷದ ತಣ್ತೀ ಸಿದ್ಧಾಂತದಡಿ ಎಲ್ಲರೂ ಸಮಾನರಾಗಿದ್ದು, ಪಕ್ಷ ವಿರೋಧಿ ಚಟುವಟಿಕೆಗಳ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರಗಿಸುವುದಾಗಿ ತಿಳಿಸಿದ್ದಾರೆ.
ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ| ಧನಂಜಯ ಸರ್ಜಿ, ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್‌.ಎಲ್‌. ಭೋಜೇಗೌಡ ಜಯಗಳಿಸಲಿದ್ದಾರೆ ಎಂದು ತಿಳಿಸಿದ್ದಾರೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?