ಮಾಣಿ: ರಾಷ್ಟ್ರೀಯ ಹೆದ್ದಾರಿಯ ತಡೆಬೇಲಿಗೆ ಡಿಕ್ಕಿ ಹೊಡೆದು ನಜ್ಜು ಗುಜ್ಜಾದ ಕಾರು.

ವಿಟ್ಲ: ಇಲ್ಲಿನ ಸೂರಿಕುಮೇರು ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಸುತ್ತಿರುವ ಕಂಪೆನಿಯು ರಸ್ತೆಗೆ ಬ್ಯಾರಿಕೇಡ್ ತರಹ ಉದ್ದಕ್ಕೆ ನಿರ್ಮಿಸಿದ ಕಬ್ಬಿಣದ ತಡೆಬೇಲಿಗೆ ಬುಧವಾರ ಬೆಳಗ್ಗಿನ ಕಾರೊಂದು ಡಿಕ್ಕಿ ಹೊಡೆದು ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆಯಲ್ಲಿ ಗಾಯಗೊಂಡವರ ಮಾಹಿತಿ ಲಭ್ಯವಾಗಿಲ್ಲ.

ಜಾವ ಅತೀವೇಗದಿಂದ ಬಂದ ಕಾರು ಗುದ್ದಿದ ಕಾರಣ ತಡೆಬೇಲಿ ಮತ್ತು ಕಾರು ನಜ್ಜುಗುಜ್ಜಾಗಿದೆ. ಈ ತಡೆಬೇಲಿ ಪರ್ಮನೆಂಟ್ ಆಗಿದ್ದು ಇದರ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಅಷ್ಟೇ, ನಿರ್ಮಾಣ ಕಾರ್ಯ ನೋಡಿಯೇ ಸಾರ್ವಜನಿಕರು ಇದು ಉಳಿಯಬಹುದಾ ಇದನ್ನು ವೇಗವಾಗಿ ಬರುವ ಗಾಡಿಗಳು ಸೀಳಿಕೊಂಡು ಹೋಗಬಹುದು ಎಂದು ಮಾತಾಡಿಕೊಂಡಿದ್ದರು.
ಅದರಂತೆ ಇಂದು ಬೆಳಗ್ಗಿನ ಜಾವ ಘಟನೆ ನಡೆದಿದ್ದು ಉತ್ತಮ ಗುಣಮಟ್ಟದ ಕಾಂಕ್ರೀಟ್ ಬೇಲಿ ನಿರ್ಮಿಸಬಹುದಿತ್ತು ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?