ಬೆಳ್ತಂಗಡಿ: ಉಜಿರೆಯ SDM ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ.

ಬೆಳ್ತಂಗಡಿ: ಉಜಿರೆಯ ಎಸ್‌.ಡಿ ಎಂ ಕಾಲೇಜಿನ ಕ್ರೀಡಾ ವಸತಿ ಶಾಲೆಯ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿದ್ದಾಳೆ.

ಉಜಿರೆ ಶ್ರೀ ಧರ್ಮಸ್ಥಳ ಕ್ರೀಡಾ ವಸತಿ ನಿಲಯದ ಸಹಾಯಕ ನಿಲಯ ಪಾಲಕಿ ನೀಡಿರುವ ದೂರಿನಂತೆ ಬೇಲೂರಿನ ದಿವ್ಯಾ. ಎಸ್, ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಶಿಕ್ಷಣ ಪಡೆಯುತ್ತಿದ್ದು‌ ಮೇ 29ರಂದು ಬೆಳಿಗ್ಗೆ ಕ್ರೀಡಾಂಗಣಕ್ಕೆ ಹೋಗಿ ಬರುವುದಾಗಿ ಹೇಳಿ ನಿಲಯ ಪಾಲಕರಲ್ಲಿ ತಿಳಿಸಿ ಹೋದವಳು ಹಾಸ್ಟೆಲ್ ಗೂ ಹಿಂತಿರುಗದೆ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಳೆ ಎಂದು ತಿಳಿದು ಬಂದಿದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ‌ ದಾಖಲಾಗಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಬೈಂದೂರು: ಸುರಕ್ಷತಾ ಲೋಪ ಬಯಲಿಗೆಳೆಯಲು ಹೋದ ಮಾಧ್ಯಮಕ್ಕೆ ಅಡ್ಡಿಪಡಿಸಿದ ವ್ಯಕ್ತಿ!-ಮರವಂತೆ ಬೀಚಿನಲ್ಲಿ ತಡೆಗೋಡೆಗಳ ಬಲೆ ನೆಟ್ ಅಳವಡಿಕೆಯಲ್ಲಿ ಕಾಣದ ಕೈಗಳ ಕೈವಾಡ..?
0 Minutes
ರಾಜಕೀಯ
ಪುತ್ತೂರು: ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಹೇಳಿಕೆ – ರಾಜಕೀಯ ಚರ್ಚೆ ತೀವ್ರ
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್ ರಾಜಕೀಯ
ಪುತ್ತೂರು: ಪುತ್ತೂರು ಬಿಜೆಪಿ ನಗರ ಮಂಡಲದ ಹಿಂದುಳಿದ ಮೋರ್ಚಾದ ನೂತನ ಪದಾಧಿಕಾರಿಗಳ ಘೋಷಣಾ ಕಾರ್ಯಕ್ರಮ ಪುತ್ತೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
SDPI ಮುಖಂಡ, ಹಿರಿಯ ಸಾಮಾಜಿಕ ಧಾರ್ಮಿಕ ಧುರೀಣ ಹಾಜಿ ಇಬ್ರಾಹಿಂ ಸಾಗರ್ ಪುತ್ತೂರು ನಿಧನ: ಗಣ್ಯರಿಂದ ತೀವ್ರ ಸಂತಾಪ