MLc ಚುನಾವಣೆ – ಸಿ ಟಿ ರವಿ ಸಹಿತ ಮೂವರಿಗೆ ಬಿಜೆಪಿ ಟಿಕಟ್‌ – ಸುಮಲತಾ, ನಳಿನ್‌ ಗೆ ಮತ್ತೆ ನಿರಾಶೆ

ಹೊಸದಿಲ್ಲಿ: ವಿಧಾನಸಭೆಯಿಂದ ವಿಧಾನ ಪರಿಷತ್ಗೆ ಜೂನ್ 13 ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ   ಮೂರು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ವಿಧಾನಸಭೆಯಲ್ಲಿ ಬಿಜೆಪಿಗಿರುವ ಸಂಖ್ಯಾ ಬಲದ ಆಧಾರದಲ್ಲಿ ಪಕ್ಷವು ಕೇವಲ 3 ಸ್ಥಾನಗಳನ್ನಷ್ಟೆ ಗೆಲ್ಲುವ ಸಾಧ್ಯತೆ ಇದೆ

ಮಾಜಿ ಸಚಿವ ಸಿ.ಟಿ.ರವಿ, ಪರಿಷತ್ತಿನಲ್ಲಿ ವಿರೋಧ ಮುಖ್ಯಸಚೇತಕರಾಗಿರುವ ಎನ್.ರವಿಕುಮಾರ್ ಹಾಗೂ ಮರಾಠ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಂ.ಜಿ.ಮುಳೆ ಯನ್ನು ಅಭ್ಯರ್ಥಿಗಳನ್ನಾಗಿ ಬಿಜೆಪಿ ಘೊಷಿಸಿದೆ

ಒಟ್ಟು 11 ಸ್ಥಾನಗಳಿಗೆ ಜೂ 13 ರಂದು ಚುನಾವಣೆ ನಡೆಯಲಿದೆ . ಪ್ರತಿ ಅಭ್ಯರ್ಥಿಯ ಗೆಲುವಿಗೆ ಕನಿಷ್ಟ 19 ಮತಗಳ ಅಗತ್ಯವಿದೆ. ಬಿಜೆಪಿ ಬಳಿ 66 ಮತಗಳಿವೆ.


ಈ ಬಾರಿ ಲೋಕಸಭಾ ಟಿಕೆಟ್‌ ವಂಚಿತರಾಗಿರುವ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರಿಗೆ ಹಾಗೂ ಮಂಡ್ಯ ಲೋಕಸಭೆ ಸಂಸದೆ ಸುಮಲತಾರವರಿಗೆ ವಿದಾನ ಪರಿಷತ್‌ ಟಿಕೆಟ್‌ ಸಿಗಬಹುದೆಂಬ ನಿರೀಕ್ಷೆ ಪಕ್ಷದ ವಲಯದಲ್ಲಿತ್ತು. ಆದರೇ ಇಬ್ಬರಿಗೆ ಟಿಕೆಟ್‌ ಕೈ ತಪ್ಪಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?