ಮಂಗಳೂರು: ನಮ್ಮಲ್ಲಿ ಗೋಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ: ಶೋಭಾ ಕರಂದ್ಲಾಜೆ ವಿರುದ್ಧ ರಘುಪತಿ ಭಟ್ ವ್ಯಂಗ್ಯ.

ಮಂಗಳೂರು: ನಮ್ಮಲ್ಲಿ ಗೋಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ರಘುಪತಿ ಭಟ್ ವ್ಯಂಗ್ಯವಾಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ನಾಯಕರ ವಿರುದ್ಧ ಮತ್ತೊಮ್ಮೆ ಕಿಡಿಕಾರಿದರು.

ಸೋತವರನ್ನು ಲೋಕಸಭೆಗೆ ನಿಲ್ಲಿಸಿದ್ದಾರೆ. ಜನಪ್ರತಿನಿಧಿಯಾಗಿ ನಾನು ಸಕ್ರಿಯವಾಗಿ ಕೆಲಸ ಮಾಡಿದವನು, ಚುನಾವಣಾ ರಾಜಕೀಯದಿಂದ ಹೊರಬರುವಷ್ಟು ವಯಸ್ಸು ನನ್ನದಲ್ಲ ಎಂದರು

ಚುನಾವಣೆಯಲ್ಲಿ ಅಭ್ಯರ್ಥಿಗಳ ಆಯ್ಕೆಯ ಮಾನದಂಡ ಏನು ಎಂಬುದರ ಬಗ್ಗೆ ಪಕ್ಷ ಆತ್ಮವಿಮರ್ಶೆ ಮಾಡಬೇಕು ಎಂದು ಹೇಳಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?