ಬಿಜೆಪಿ ಯುವ ನಾಯಕನ ಮೇಲೆ ತಲವಾರು ದಾಳಿ

ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ.

ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ. ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ರಾಜೇಶ್ ಮೇಲೆ‌ ದಾಳಿ‌ ನಡೆಸಲಾಗಿದೆ.

ತಕ್ಷಣ ಅವರನ್ನು ಉಜಿರೆಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!