ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್‌ ಸೌದಾಗರ್‌ : ಬೀಳ್ಕೊಡುಗೆ ಸಮಾರಂಭ

ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್‌ ಸೌದಾಗರ್‌ ಇವರು ಚುನಾವಣಾ ಸಂದರ್ಭ ಸರಕಾರದ ಆದೇಶದನ್ವಯ ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡು ಬಂದಿದ್ದು, ಸದ್ರಿಯವರು ಅವರ ಮೂಲಸ್ಥಾನಕ್ಕೆ ತೆರಳುವ ಸಂದರ್ಭದಲ್ಲಿ ಪುತ್ತೂರು ನಗರಸಭಾ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭವನ್ನು ದಿ 07/06/2024 ರಂದು ಏರ್ಪಡಿಸಲಾಯಿತು.

ಪುತ್ತೂರು ನಗರಸಭಾ ಸಭಾಂಗಣದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ದುರ್ಗಾಪ್ರಸಾದ್‌, ಪೌರಸೇವಾ ನೌಕರರ ಸಂಘದ ಅಧ್ಯಕ್ಷರಾದ ಶ್ರೀ ಕರುಣಾಕರ್‌ ವಿ, ಪದಾಧಿಕಾರಿಗಳು ಮತ್ತು ಸಹಾಯಕ ಅಭಿಯಂತರರಾದ ಶ್ರೀ ಕೃಷ್ಣಮೂರ್ತಿ ರೆಡ್ಡಿ, ನಗರಸಭಾ ಸದಸ್ಯರಾದ ಶ್ರೀ ಯೂಸುಫ್‌ ಹಾಗೂ ಇನ್ನಿತರ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು. ಸದ್ರಿ ಸಂದರ್ಭ ಮಾನ್ಯ ಪೌರಾಯುಕ್ತರಿಗೆ ಸನ್ಮಾನ ಮಾಡಲಾಯಿತು. ಸಿಬ್ಬಂದಿಗಳು ಪೌರಾಯುಕ್ತರ ಕುರಿತು ಮಾತನಾಡಿ ಸದ್ರಿಯವರ ಗುಣಗಾನ ಮಾಡಿ ಶುಭಹಾರೈಸಿದರು ಹಾಗೂ ಪೌರಾಯುಕ್ತರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಂಘದ ಖಜಾಂಜಿ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ ಕೆ ವಂದನಾರ್ಪಣೆ ಮಾಡಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!