ಮುಡಿಪು : ವಿಜಯೋತ್ಸವ ಆಚರಿಸಿ ಮರಳುತ್ತಿದ್ದ BJP ಕಾರ್ಯಕರ್ತರಿಗೆ ಚೂರಿ ಇರಿತ

ಮುಡಿಪು : : ಕೇಂದ್ರದಲ್ಲಿ ಎನ್‌ಡಿಎ ನೇತೃತ್ವದ ಸರ್ಕಾರ ಪ್ರಮಾಣವಚನ ಸ್ವೀಕರಿಸಿದ್ದಕ್ಕೆ ವಿಜಯೋತ್ಸವ ಆಚರಿಸಿ ಮರಳುತ್ತಿದ್ದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಮುಸ್ಲಿಂ ಯುವಕರ ಗುಂಪು ಚೂರಿಯಿಂದ ಇರಿದ ಘಟನೆ ಬಂಟ್ವಾಳ ತಾಲೂಕಿನ ಬೋಳಿಯಾರು ಎಂಬಲ್ಲಿ ನಡೆದಿದೆ.

ಬೋಳಿಯಾರು ನಿವಾಸಿಗಳಾದ ಹರೀಶ್ ‌ಹಾಗೂ ನಂದ ಕುಮಾರ್ ಎಂಬ ಇಬ್ಬರು ಚೂರಿ ಇರಿತಕ್ಕೊಳಕ್ಕಾದವರು ಎನ್ನಲಾಗಿದೆ.

ಮೋದಿ ಪದಗ್ರಹಣದ ವಿಜಯೋತ್ಸವದಲ್ಲಿ ತೊಡಗಿ ನಂತರ ತನ್ನ ಊರಿಗೆ ಮರಳುವ ಸಂದರ್ಭದಲ್ಲಿ 40 ಜನರ ಮುಸ್ಲಿಂಮರ ತಂಡವೊಂದು ಇಬ್ಬರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದಇಬ್ಬರನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!