ಬೆಳ್ಳಾರೆ: ಮಹಿಳೆಯೊಬ್ಬರ ಮೃತದೇಹ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ .

ಬೆಳ್ಳಾರೆ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪ ಬೆಳ್ಳಾರೆಯ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಮಹಿಳೆಯೊಬ್ಬರ ಮೃತದೇಹ ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕೊಲೆಯಾದ ಮಹಿಳೆಯನ್ನು ಬೆಳ್ಳಾರೆ ಗ್ರಾಮದ ನಳಿನಿ ಪಾಟಾಜೆ ಎಂದು ತಿಳಿಯಲಾಗಿದೆ ‌

ಮಹಿಳೆಯ ತಲೆಗೆ ಕೆಂಪುಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ತಲೆ ಒಡೆದು ರಕ್ತ ಹರಿದುಹೋಗಿದೆ.

ಸ್ಥಳದಲ್ಲಿ ಕೆಂಪು ಕಲ್ಲಿದ್ದು, ಅದನ್ನೇ ತಲೆಗೆ ಎತ್ತಿಹಾಕಿ ಕೊಲೆ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ಘಟನೆ ಸ್ಥಳಕ್ಕೆ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಮತ್ತು ‌ಬೆಳ್ಳಾರೆ ಎಸ್ ಐ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!