ಪಡುಬಿದ್ರಿ: ಅಕ್ರಮ ಮರಳು ಸಾಗಾಟ : ಟಿಪ್ಪರ್ ಸಹಿತ ಮರಳು ವಶ

ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಇಲ್ಲಿನ ಠಾಣಾ ಪಿಎಸ್‌ಐ ಪ್ರಸನ್ನ ಎಂ.ಎಸ್‌. ಅವರು ಹಗಲು ರೌಂಡ್ಸ್‌ ಕರ್ತವ್ಯದಲ್ಲಿದ್ದಾಗ ಕೊಪ್ಪಲದ ಮಣ್ಣುರಸ್ತೆಯಲ್ಲಿ ಚಕ್ರ ಹೂತ ಸ್ಥಿತಿಯಲ್ಲಿದ್ದ ಟಿಪ್ಪರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದು ಸುಮಾರು 10 ಸಾ. ರೂ. ಮೌಲ್ಯದ ಒಂದೂವರೆ ಯುನಿಟ್‌ ಮರಳು ಪತ್ತೆಯಾಗಿದೆ. ಟಿಪ್ಪರ್‌ ಸಹಿತ ಮರಳನ್ನು ವಶಪಡಿಸಿಕೊಳ್ಳಲಾಗಿದೆ.

ಟಿಪ್ಪರ್‌ ಲಾರಿ ಚಾಲಕನು ಪರಾರಿಯಾಗಿದ್ದಾನೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ರಾಜಕೀಯ
ಅಕ್ರಮ-ಸಕ್ರಮ ಅರ್ಜಿ ವಿಚಾರದಲ್ಲಿ ಹಾಲಿ ಶಾಸಕರು ಜನತೆಗೆ ಸುಳ್ಳು ಸಂದೇಶ ನೀಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅಪರೂಪದ ಅಪ್ಪುಗೆ, ಬ್ರೇಕ್​ಫಾಸ್ಟ್ ಮೀಟಿಂಗ್ ಎಕ್ಸ್​ಕ್ಲೂಸಿವ್ ದೃಶ್ಯ ಇಲ್ಲಿದೆ
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
“ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ ಜನರಿಗೂ ಗೊತ್ತಾಗಬೇಕು — ಕೆಲವೊಮ್ಮೆ ಸಾರ್ವಜನಿಕರಿಗೆ open ಇರಬಹುದಾದ ಸಭೆಗಳಿಗೆ ಅಧ್ಯಕ್ಷರ ಅನುಮತಿಯೊಂದಿಗೆ ವೀಕ್ಷಕರಾಗಿ ಹಾಜರಾಗುವ ಹಕ್ಕೂ ಜನರಿಗೆ ಇದೆ.”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಜನರ ತೆರಿಗೆ ಹಣದ ಸರ್ಕಾರಿ ವಾಹನಗಳು ರಾಜಕಾರಣಿಗಳ ಖಾಸಗಿ ಸವಾರಿ ಕೇಂದ್ರಗಳಾಗುತ್ತಿವೆಯೇ?