ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಎಲೆಗಳಲ್ಲಿ ಜೂಜಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಳ್ಳಿಗೆ ಗ್ರಾಮದ ರೈಲ್ವೇ ಹಳಿಯ ಬಳಿ ಹಣವನ್ನು ಪಣವಾಗಿಟ್ಟು ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟು ಎಲೆಗಳಲ್ಲಿ ಜೂಜಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಆರೋಪಿಗಳಾದ ಮೊಹಮ್ಮದ್‌ ರಿಯಾಝ್, ಅಬ್ದುಲ್ಲ, ಅಬ್ದುಲ್‌ ಅಝೀಝ್ನನ್ನು ನಗರ ಠಾಣಾ ಪಿಎಸ್‌ಐ ಕಲೈಮಾರ್‌ ಪಿ. ನೇತೃತ್ವದ ತಂಡ ವಶಕ್ಕೆ ಪಡೆದಿದ್ದಾರೆ.

ಸ್ಥಳದಲ್ಲಿದ್ದ 3,790 ರೂ. ನಗದು, ಇತರ ಸೊತ್ತುಗಳನ್ನು ವಶಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?