ಪುತ್ತೂರು ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ದುರ್ಗಾಪ್ರಸಾದ್- ಉಡುಪಿ ನಗರಸಭೆಗೆ ವರ್ಗಾವಣೆ.

ಪುತ್ತೂರು ನಗರಸಭೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀ ದುರ್ಗಾಪ್ರಸಾದ್ ರವರು ಸರ್ಕಾರದ ಆದೇಶದಂತೆ ಉಡುಪಿ ನಗರಸಭೆಗೆ ವರ್ಗಾವಣೆಗೊಂಡಿದ್ದು ಪುತ್ತೂರು ನಗರಸಭೆ ಹಾಗೂ ನಗರಸಭೆಯ ನೌಕರರ ಸಂಘದ ವತಿಯಿಂದ ಬೀಳ್ಕೊಡುಗೆ ಸಮಾರಂಭ ಇವತ್ತು(13/06/2024) ನಗರಸಭೆಯ ಸಭಾಂಗಣದಲ್ಲಿ ಏರ್ಪಡಿಸಲಾಯ್ತು. ಪೌರಾಯುಕ್ತರಾದ ಶ್ರೀ ಮಧು S. ಮನೋಹರ್ ರವರು ಸನ್ಮಾನಿಸಿ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಸಮುದಾಯ ಸಂಘಟನಾಧಿಕಾರಿ ಹಾಗೂ ನೌಕರರ ಸಂಘದ ಅಧ್ಯಕ್ಷರಾದ ಕರುಣಾಕರ ವಿ ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಸಹಾಯಕ ಕಾರ್ಯಪಾಲಕ ಅಭಿಯಂತರ (ಪರಿಸರ) ಶಬರೀನಾಥ್, ಕಚೇರಿ ವ್ಯವಸ್ಥಾಪಕ ಹಾಗೂ ಲೆಕ್ಕಾಧಿಕ್ಷಕರಾದ ಸಿ ಆರ್.ದೇವಾಡಿಗ, ನಗರಸಭಾ ಸದಸ್ಯರಾದ ಯೂಸುಫ್, ಸಹಾಯಕ ಅಭಿಯಂತರರಾದ ಕೃಷ್ಣಮೂರ್ತಿ ರೆಡ್ಡಿ, ಕಂದಾಯಾಧಿಕಾರಿ ಪ್ರಕಾಶ್ ಮೂಲ್ಯ, ಸಂಘದ ಪದಾಧಿಕಾರಿಗಳಾದ ರಾಜೇಶ್ ನಾಯ್ಕ್, ಪುರುಷೋತ್ತಮ,ಶ್ವೇತಾಕಿರಣ್,ವಿನೋದ್ ಜೋಷಿ,ವಸಂತ,ಜಯಲಕ್ಷ್ಮಿ ಹಾಗೂ ಎಲ್ಲಾ ನೌಕರರು, ಪೌರಕಾರ್ಮಿಕರು, ಚಾಲಕರು,ಸ್ಯಾನಿಟರಿ ಸೂಪರ್ವೈಸರ್ ಗಳು, ಗುತ್ತಿಗೆದಾರ ಸಂಘದವರು ಹಾಜರಿದ್ದು ಶುಭ ಹಾರೈಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!