ಉಪ್ಪಿನಂಗಡಿ: ಮಹಿಳೆ ಸಾವು- ಕೊಲೆ ಶಂಕೆ.

ಉಪ್ಪಿನಂಗಡಿ: ಮಹಿಳೆ ಸಾವು- ಕೊಲೆ ಶಂಕೆ.

ಉಪ್ಪಿನಂಗಡಿ: ಇಲ್ಲಿನ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ. ಇಲ್ಲಿನ ನಿವಾಸಿ ಹೇಮಾವತಿ (37) ಮೃತ ಮಹಿಳೆ.

ಈಕೆ ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ನಿನ್ನೆ ರಾತ್ರಿ ಕೃತ್ಯ ನಡೆದಿದೆ. ಮೊದಲಿಗೆ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಆದರೆ ಬಳಿಕ ಈ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಪೊಲೀಸರು ವಿಚಾರಣೆಗಾಗಿ ಮೃತಳ ಅಕ್ಕನ ಮಗ ಎಸೆಸ್ಸೆಲ್ಸಿ ಓದುತ್ತಿರುವ ಅಪ್ರಾಪ್ತ ಬಾಲಕನನ್ನು, ಆತನ ತಂದೆ ಶಂಕರ ಎಂಬವರನ್ನು ಕರೆದೊಯ್ದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಉಪ್ಪಿನಂಗಡಿ ಪೊಲೀಸರ ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಷ್ಟೇ. ಮೃತರು ಹೊಟೇಲ್ ಕಾರ್ಮಿಕೆಯಾಗಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?