ಗೋಡೆ ಕುಸಿದು ಬಿದ್ದು ಕುಟುಂಬದ 4 ಜನ ಅಸುನೀಗಿದ್ದು ಸ್ಥಳ ವೀಕ್ಷಣೆನೆ ಮಾಡಿದ ಮಾಜಿ ಸಂಸದರಾದ ನಳಿನ್ ಕುಮಾರ್ ಕಟೀಲ್-ಸರಕಾರದಿಂದ ಪರಿಹಾರವನ್ನು ಮುಖ್ಯಮಂತ್ರಿ ಅವರಿಗೆ ಮಾಧ್ಯಮದ ಮುಖಾಂತರ ಮನವಿ

ಇಂದು ಮುಂಜಾನೆ ಉಳ್ಳಾಲ ತಾಲೂಕಿನ ಮದನಿ ನಗರದಲ್ಲಿ ನಡೆದ ಭೀಕರ ಮಳೆಗೆ ಆವರಣ ಗೋಡೆ ಕುಸಿದು ಬಿದ್ದು ಕುಟುಂಬದ 4 ಜನ ಅಸುನೀಗಿದ್ದು ಸ್ಥಳ ವೀಕ್ಷಣೆನೆ ಮಾಡಿದ ಮಾಜಿ ಸಂಸದರಾದ, ಮಾಜಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಸಂತಾಪ ಸೂಚಿಸಿದರು, ಸರಕಾರದಿಂದ ಪರಿಹಾರವನ್ನು ಮುಖ್ಯಮಂತ್ರಿ ಅವರಿಗೆ ಮಾಧ್ಯಮದ ಮುಖಾಂತರ ಮನವಿ ಮಾಡಿದರು, ಈ ಸಂದರ್ಭದಲ್ಲಿ ಮಂಡಲದ ಪ್ರಭಾರ ಅಧ್ಯಕ್ಷರದ ಹೇಮಂತ್ ಶೆಟ್ಟಿ, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರು ಹಾಗೂ ಮಾಜಿ ತಾಲೂಕು ಪಂಚಾಯತ್ ಸಧಸ್ಯರು ಸಿದ್ದಿಕ್ ತಲಪಾಡಿ ಹಾಗೂ ಮುಖಂಡರು ಜಿಲ್ಲೆಯ ಮುಖಂಡರು ಮಂಡಲ ಮುಖಂಡರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?