ಒಂದಿಷ್ಟು ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಶ್ರೀ ಗೋವಿಂದ್ ಬಾಬು ಪೂಜಾರಿ ಮಾಲಕತ್ವದ ಶೆಫ್ ಟಾಕ್ ನ್ಯೂಟ್ರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಇದರ ಚಿಕ್ಕಿ ಚಕ್ಕುಲಿ ಮತ್ತು ಇತರ ಖಾದ್ಯಗಳ ಉತ್ಪಾದನೆ ಘಟಕದ ಉದ್ಘಾಟನಾ ಸಮಾರಂಭ ನಾಳೆ 29 -06-2024 ಶನಿವಾರ ದಂದು ಬೆಳಿಗ್ಗೆ 11 ಗಂಟೆಗೆ ಕಿರಂಜಾಲು ರೋಡ್ ಬೈಂದೂರು ತಾಲೂಕು ಬಳಿ ನಡೆಯಲಿದೆ.

ಶ್ರೀ ಗೋವಿಂದ್ ಬಾಬು ಪೂಜಾರಿ ಮಾಲಕತ್ವದ ಶೆಫ್ ಟಾಕ್ ನ್ಯೂಟ್ರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಒಂದಿಷ್ಟು ಜನರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಇದರ ಚಿಕ್ಕಿ ಚಕ್ಕುಲಿ ಮತ್ತು ಇತರ ಖಾದ್ಯಗಳ ಉತ್ಪಾದನೆ ಘಟಕದ ಉದ್ಘಾಟನಾ ಸಮಾರಂಭ ನಾಳೆ 29 624 ಶನಿವಾರ ದಂದು ಬೆಳಿಗ್ಗೆ 11 ಗಂಟೆಗೆ ಕಿರಂಜಾಲು ರೋಡ್ ಬೈಂದೂರು ತಾಲೂಕು ಬಳಿ ನಡೆಯಲಿದೆ.

ಇನ್ನು ಈ ಉದ್ಘಾಟನಾ ಸಮಾರಂಭಕ್ಕೆ ಅವಧೂತ ವಿನಯ್ ಗುರೂಜಿ ಗೌರಿಗದ್ದೆ ಆಶ್ರಮ ಅವರಾ ದಿವ್ಯ ಉಪಸ್ಥಿತಿ ಇರಲಿದೆ ಇನ್ನು ಮುಖ್ಯ ಅತಿಥಿಗಳಾಗಿ ಸಚಿವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕರ್ನಾಟಕ ಸರ್ಕಾರ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್, ಸಂಸದರು ಉಡುಪಿ, ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರು ಬೈಂದೂರು ವಿಧಾನಸಭಾ ಕ್ಷೇತ್ರದ ಶ್ರೀ ಗುರು ರಾಜಘಂಟಿ ಹೊಳೆ, ಶಾಸಕರು ಕುಂದಾಪುರ ವಿಧಾನಸಭಾ ಕ್ಷೇತ್ರ ಶ್ರೀ ಕಿರಣ್ ಕೊಡ್ಗಿ, ಉಡುಪಿ ಶಾಸಕರು ಯಶ್ ಪಾಲ್ ಎ ಸುವರ್ಣ, ಕಾರ್ಕಳ ಶಾಸಕರಾದ ವಿ.ಸುನಿಲ್ ಕುಮಾರ್, ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಶಂಬದ ಕೋಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ನಾಗಮ್ಮ ದೇವಾಡಿಗ, ಬೈಂದೂರಿನ ಮಾಜಿ ವಿಧಾನಸಭಾ ಕ್ಷೇತ್ರ ಶಾಸಕರಾದ ಕೆ ಗೋಪಾಲ ಪೂಜಾರಿ, ಬೈಂದೂರು ಮಾಜಿ ಶಾಸಕರಾದ ಸುಕುಮಾರ ಶೆಟ್ಟಿ, ಹಾಗೂ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಮತ್ತು ಖಜಾಂಚಿ ಶ್ರೀ ಗುಡ್ಡೆ ಮಹಾಲಿಂಗೇಶ್ವರ ದೇವಸ್ಥಾನ ಹೆರಂಜಾಲು ಉಪಸ್ಥಿತ ಇರಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *