ಸ್ಪರ್ಶಕಲಾ‌ ಮಂದಿರ ಬಿ.ಸಿ ರೋಡು ಇಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಮ್ಮ ತಾಲೂಕಿನಲ್ಲಿ ಆಚರಣೆ ಆಗುತ್ತಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ, ಚೌತಿ, ಶಾರದೋತ್ಸವ ವಿವಿಧ ಸಮಿತಿಗಳ ಪ್ರಮುಖರ ಚಿಂತನ ಬೈಠಕ್

ಸ್ಪರ್ಶಕಲಾ‌ ಮಂದಿರ ಬಿ.ಸಿ ರೋಡು ಇಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಮ್ಮ ತಾಲೂಕಿನಲ್ಲಿ ಆಚರಣೆ ಆಗುತ್ತಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ, ಚೌತಿ, ಶಾರದೋತ್ಸವ ವಿವಿಧ ಸಮಿತಿಗಳ ಪ್ರಮುಖರ ಚಿಂತನ ಬೈಠಕ್ ನಡೆಯಿತು.
ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಶ್ರೀ ಡಾ. ಕೃಷ್ಣಪ್ರಸನ್ನ, ಜಿಲ್ಲಾ ಸತ್ಸಂಗ ಪ್ರಮುಖರಾದ ಕಶೆಕೋಡಿ ಸೂರ್ಯನಾರಾಯಣ ಭಟ್, ಬಂಟ್ವಾಳ ಪ್ರಖಂಡ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ರೈಯವರು ಧಾರ್ಮಿಕ ಆಚರಣೆಯಲ್ಲಿ ನಾವು ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಚಿಂತನ ನಡೆಸಲಾಯಿತು.


ಈ ವಿಶೇಷ ಬೈಠಕ್ ನಲ್ಲಿ ತಾಲೂಕಿನ ವಿವಿಧ ಸಮಿತಿಗಳ 200 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದು ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಧರ್ಮ ಪ್ರಸರಣಾ ಪ್ರಮುಖ ಸುರೇಶ್ ಬೆಂಜನಪದವು ಅಲ್ಲದೇ ಪ್ರಖಂಡದ ಪ್ರಮುಖರು ಹಾಜರಿದ್ದರು. ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಸ್ವಾಗತಿಸಿ ನಿರೂಪಿಸಿದರು, ಪ್ರವೀಣ್ ಕುಂಟಾಲಪಲ್ಕೆ ವೈಯಕ್ತಿಕ ಗೀತೆ‌ ಹಾಡಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!